ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.07ರಂದು ಸೋಮವಾರ ಪುಣ್ಯಾಹ, ಗಣಪತಿ ಹೋಮ, ಶಾಂತಿ ಪ್ರಾಯಶ್ಚಿತ್ತ ಹೋಮಗಳು, ಹೋಮ ಕಲಶಾಭಿಷೇಕ ಬ್ರಹ್ಮ ಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.WhatsApp Image 2022-02-07 at 11.18.33 AM

By suddi9

Leave a Reply

Your email address will not be published. Required fields are marked *