ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.07ರಂದು ಸೋಮವಾರ ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ ಕಾವೂರು ಇವರಿಂದ ಭಜನಾ ಸಂಕೀರ್ತನೆ ನಡೆಯಿತು.
SUDDI9 MEDIA NETWORK