ಕೈಕಂಬ: ಮಂಗಾಜೆ ಶ್ರೀ ಕೋರ್ದಬ್ಬು ತನ್ನಿಮಾನಿಗ, ಗುಳಿಗ ಪಂಜುರ್ಲಿ ಹಾಗೂ ರಾಹು ದೈವಗಳ ಪುನರ್ ಪ್ರತಿಷ್ಠೆ, ಕಲಾಶಾಭಿಷೇಕ ಹಾಗೂ ವರ್ಷಾವಾಧಿ ನೇಮೋತ್ಸವದ ಪ್ರಯುಕ್ತ ಫೆ. ೧೭ರಂದು ಗುರುವಾರ ಬೆಳಿಗ್ಗೆ 08 ರಿಂದ 12ರವರೆಗೆ ವಿವಿಧ ಭಜನಾ ತಂಡಗಳಿಂದ ಹರಿನಾಮ ಸಂಕೀರ್ತನೆ ನಡೆಯಿತು.
SUDDI9 MEDIA NETWORK