ಬಂಟ್ವಾಳ: ತಾಲ್ಲೂಕಿನ ತುಂಬೆ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಕ್ರೀಡಾ ಇಲಾಖೆ ಮತ್ತು ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ತಾಲ್ಲೂಕು ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾಟ ಭಾನುವಾರ ಉದ್ಘಾಟನೆಗೊಂಡಿತು.21btl-Thumbay

ಕ್ರೀಡಾ ಇಲಾಖೆ ಜಿಲ್ಲಾ ನಿರ್ದೇಶಕ ಪ್ರದೀಪ್ ಡಿಸೋಜ, ಎಸೋಸಿಯೇಶನ್ ಅಧ್ಯಕ್ಷ ಸುರೇಶ್ ಕುಮಾರ್, ಪ್ರಾಂಶುಪಾಲ ಗಂಗಾಧರ ಆಳ್ವ, ಮಹಮ್ಮದ್ ವಳವೂರು, ಶ್ರೀಕಾಂತ್ ಶೆಟ್ಟಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *