ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆ ಸಂಚಾಲಕ ಡಾ.ಕೆ.ಪ್ರಭಾಕರ ಭಟ್ ಮಾತನಾಡಿದರು. ಉದ್ಯಮಿ ವರದರಾಜ ಪೈ ಮಾವಿನಕಟ್ಟೆ, ಮುಖ್ಯಶಿಕ್ಷಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣಪ್ರಸಾದ್, ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ ಮತ್ತಿತರರು ಇದ್ದರು.

