ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಚರ್ಚ್ ನ ಬಳಿ ರೂ ೮.೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ನೂತನ ಕಟ್ಟಡದಲ್ಲಿ ಮಂಗಳವಾರ ನಡೆದ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಪೂಜಾರಿ, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ, ಪ್ರಧಾನ ಅರ್ಚಕ ಪ್ರಕಾಶ ಆಚಾರ್ಯ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ನಿರ್ದೇಶಕ ರಾಜೇಶ ಶೆಟ್ಟಿ ಕೊನೆರೊಟ್ಟು, ಗ್ರಾ.ಪಂ.ಮಾಜಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಶಿಕ್ಷಕಿ ಸರಿತಾ ಶೆಟ್ಟಿ ಮತ್ತಿತರರು ಪಾಲ್ಗೊಂಡರು.
