ವಿಟ್ಲ : ಪಡ್ನೂರು ಗ್ರಾಮದ ಕಡಂಬು ಶ್ರೀ ವೆಂಕಟರಮಣ ಭಜನಾ ಮಂದಿರವು ಪುನರ್ ನಿರ್ಮಾನ ಗೊಳ್ಳಲಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಿಡುಗಡೆಗೊಳಿಸಿದರು.SHV_6261

ಈ ಸಂದರ್ಭದಲ್ಲಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮಾಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ಆಳ್ವಾ, ಕಾರ್ಯದರ್ಶಿ ರಮೇಶ್ ಕಡಂಬು, ಜಗನ್ನಾಥ ಕಾಸರಗೋಡು, ಅರವಿಂದ ರೈ, ನೋಣಯ್ಯ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *