ಬಂಟ್ವಾಳ : ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಮಂಗಳವಾರ ಆರಂಭಗೊಂಡ ಅಹೋರಾತ್ರಿ ಭಜನಾ ಮಂಗಲೋತ್ಸವ ಕಾರ್ಯಕ್ರಮಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಸದಾನಂದ ಗೌಡ ಮತ್ತಾವು ಚಾಲನೆ ನೀಡಿದರು.
ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಭಜನಾ ಮಂಡಳಿ ಅಧ್ಯಕ್ಷ ದಿನೇಶ ಭಟ್, ಅರ್ಚಕ ಡಿ.ರಾಮಚಂದ್ರ ಭಟ್ ಮತ್ತಿತರರು ಇದ್ದರು.
