ಕೈಕಂಬ: ಬಂಟ್ವಾಳ ತಾಲ್ಲೂಕಿನ ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೋಲಾರ ಸಂಸದ ಮುನಿಸ್ವಾಮಿ ಮಾ.01ರಂದು ಮಂಗಳವಾರ ಭೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮೇಯರ್ ಪ್ರೇಮಾನಂದ ಶೆಟ್ಟಿ, ವೆಂಕಟೇಶ್ ನಾವಡ, ಆಡಳಿತಾಧಿಕಾರಿ ಜಯಮ್ಮ ಇದ್ದರು.
SUDDI9 MEDIA NETWORK