ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಪೆರ್ಮಂಕಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ. ಮತ್ತು ಸಂಜೀವಿನಿ ಒಕ್ಕೂಟ ಇವರ ಜಂಟಿ ಸಹಯೋಗದಲ್ಲಿ ಪಂಚಾಯತ್ ಸಮುದಾಯ ಭವನದಲ್ಲಿ ಇಂದು(ಮಾ. ೮) ವಿಶ್ವ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಗ್ರಾಮಸಭೆ ನಡೆಯಲಿದೆ.
SUDDI9 MEDIA NETWORK