ಕೈಕಂಬ :ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಜಗ್ಗೇಶ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಪೊಳಲಿ ದೇವಾಲಯದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿದರು.
SUDDI9 MEDIA NETWORK