ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿಗೆ ವಾಣಿಜ್ಯ ಸ್ನಾತಕೋತ್ತರ ವಿಭಾಗದಲ್ಲಿ ೧೦ನೇ ರ‍್ಯಾಂಕ್ ದೊರೆತಿದೆ. ಕಾಲೇಜಿನ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ರ‍್ಯಾಂಕ್ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ. ಈಕೆ ಕುಕ್ಕಿಪಾಡಿ ಗ್ರಾಮದ ಕುದ್ಕೋಳಿ ನಿವಾಸಿ ಸಂಜೀವ ಪೂಜಾರಿ ಮತ್ತು ಪುಷ್ಪಾ ದಂಪತಿ ಪುತ್ರಿಯಾಗಿದ್ದು, ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.12btl-Swathy

By Suddi9

Leave a Reply

Your email address will not be published. Required fields are marked *