ವಿಟ್ಲ: ರೋಟರಿ ಕ್ಲಬ್ ವತಿಯಿಂದ ವಿಠಲ ಪದವಿ ಪೂರ್ವ ಕಾಲೇಜಿಗೆ ನೀಡಿದ ಕಂಪ್ಯೂಟರ್‌ಗೆ ರೋಟರಿ ಜಿಲ್ಲಾ ಗವರ್ನರ್ ಎ ಆರ್ ರವೀಂದ್ರ ಭಟ್ ಚಾಲನೆ ನೀಡಿದರು. ವಿಠಲ ವಿದ್ಯಾ ಸಂಘದ ಆಡಳಿತ ಮಂಡಳಿಯವರು, ಉಪನ್ಯಾಸಕರು, ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.SHV_9822  SHV_9823

By suddi9

Leave a Reply

Your email address will not be published. Required fields are marked *