ಕೈಕಂಬ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಒಡ್ಡೂರು ಫಾರ್ಮ್ ರಲ್ಲಿ ಏಪ್ರಿಲ್ 28ರಂದು ಬಿಜೆಪಿ ಕಾರ್ಯಕರ್ತರ ಸಮಾಗಮ ಕಮಲೋತ್ಸವ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

SUDDI9 MEDIA NETWORK