ಬಂಟ್ವಾಳ: ತಾಲ್ಲೂಕಿನ ಮಣಿನಾಲ್ಕೂರು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ.04ರಂದು ಬುಧವಾರ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು. ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಮತ್ತಿತರರು ಇದ್ದಾರೆ.
SUDDI9 MEDIA NETWORK