ಬಂಟ್ವಾಳ: ತಾಲ್ಲೂಕಿನ ಮಾಣಿ ಸಮೀಪದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಮೇ26ರಂದು ಗುರುವಾರ ಆಗಮಿಸಿದ ರಾಘವೇಶ್ವರ ಭಾರತಿ ಸ್ವಾಮೀಜಿ ಇವರು ಶಾಸಕ ರಾಜೇಶ ನಾಯ್ಕ್ ಅವರನ್ನು ಸನ್ಮಾನಿಸಿದರು. ಹಿರಿಯ ಸಹಕಾರಿ ಟಿ.ಜಿ.ರಾಜಾರಾಮ ಭಟ್ ಮತ್ತಿತರರು ಇದ್ದರು.26btl-Peraje

By Suddi9

Leave a Reply

Your email address will not be published. Required fields are marked *