ಬಂಟ್ವಾಳ: ಪುರಸಭೆ ವ್ಯಾಪ್ತಿಯ ಮೈರಾನ್ ಪಾದೆ ನಿವಾಸಿ, ಪುರಸಭೆ ನಾಮನಿರ್ದೇಶಿತ ಸದಸ್ಯ ಹರೀಶ ಪ್ರಭು (೪೦) ಇವರು ಅಸೌಖ್ಯದಿಂದ ಮೇ.31ರಂದು ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ತಾಯಿ ಮತ್ತು ಸಹೋದರರು ಇದ್ದಾರೆ. ಬಿಜೆಪಿ ಕಾರ್ಯಕರ್ತರಾಗಿದ್ದ ಇವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.1btl-Harish Prabhu

By suddi9

Leave a Reply

Your email address will not be published. Required fields are marked *