ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮತ್ತು ಪ್ರಗತಿಬಂಧು ಸ್ವಸಹಾಯ ಗುಂಪುಗಳ ಒಕ್ಕೂಟ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ವಿತರಣೆ ಕಾರ್ಯಕ್ರಮ ಜೂ.06ರಂದು ಸೋಮವಾರ ನಡೆಯಿತು. 6btl-Narikombu

ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿದಿ ಕುಸುಮಾವತಿ, ಪ್ರತಿಭಾ, ಕೃಷ್ಣಪ್ಪ, ಜಯಂತ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *