ಮಾಣಿ : ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಮಂಗಳವಾರ ಮಾಣಿಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.WhatsApp Image 2022-06-07 at 1.34.42 PM  WhatsApp Image 2022-06-07 at 1.34.43 PM

ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ದ.ಕ.ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಕಾರ್ಯದರ್ಶಿ ನಿರಂಜನ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಚಿತ್ತರಂಜನ್ ಶೆಟ್ಟಿ, ಹಾಜಿ ಆದಂ ಕುಂಞಿ, ಕುಶಲ ಎಂ.ಪೆರಾಜೆ, ಬಾಲಕೃಷ್ಣ ಆಳ್ವ, ಸಿದ್ದೀಕ್ ಸರವು ಮೊದಲಾದವರು ಭಾಗವಹಿಸಿದ್ದರುWhatsApp Image 2022-06-07 at 1.34.43 PM (1) WhatsApp Image 2022-06-07 at 1.34.44 PM (1) WhatsApp Image 2022-06-07 at 1.34.44 PM WhatsApp Image 2022-06-07 at 1.34.45 PM (1) WhatsApp Image 2022-06-07 at 1.34.45 PM

By suddi9

Leave a Reply

Your email address will not be published. Required fields are marked *