ಬಂಟ್ವಾಳ: ಇಲ್ಲಿನ ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ, ಪಾಣೆಮಂಗಳೂರು ಆಲಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ, ಪಿ.ಕೆ. ಅಬೂಬಕ್ಕರ್ (೭೪) ಇವರು ಹೃದಯಾಘಾತದಿಂದ ಜೂ.07ರಂದು ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ಕು ಮಂದಿ ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ.
