ಬಂಟ್ವಾಳ:2022-23 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ‌42 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಜೂ.12ರಂದು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ ನೇಮಿರಾಜ ಶೆಟ್ಟಿ ಕೊಡಂಗೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

WhatsApp Image 2021-08-08 at 10.40.02 PM

ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಪುನರ್ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ನಿತಿನ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್,ಜೊತೆ ಕಾರ್ಯದರ್ಶಿಯಾಗಿ ಪವನ್ ಕುಲಾಲ್, ಸಂಘಟನನಾ ಕಾರ್ಯದರ್ಶಿ ಪುಪ್ಪರಾಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಅಕ್ಷಯ್, ಜೊತೆ ಕ್ರೀಡಾ ಕಾರ್ಯದರ್ಶಿ ಅಶ್ವಥ್ ಶೆಟ್ಟಿ,ಕಾರ್ಯಕಾರಿ ಸಮಿತಿಯಾಗಿ ವಿಶ್ವನಾಥ ರೈ, ಭಾಸ್ಕರ್ ಕುಲಾಲ್ , ತಾರಾನಾಥ್ ಶೆಟ್ಟಿ, ಯಶವಂತ ಶೆಟ್ಟಿ,ರಂಜಿತ್,ಕೀರ್ತಿರಾಜ್, ಗೌತಮ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ಅತಿಥಿಗಳಾಗಿ ಬಿ.ಮೋಹನ್ ಬಿ.ಸಿ.ರೋಡು, ಮೋನಪ್ಪ ಪೂಜಾರಿ ಅಲೆತ್ತೂರು, ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *