ಕಾರ್ಕಳ: ಸರಕಾರಿ ಪದವಿ ಪೂರ್ವ ಕಾಲೇಜು ಕುಕ್ಕುಜೆಯಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಯೋಗಾಸನದ ಮಹತ್ವವನ್ನು ತಿಳಿಸಿದರು.WhatsApp Image 2022-06-21 at 2.58.50 PM (1)

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪಾಲಾಕ್ಷಯ್ಯ,ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಮತ್ತು ಶಾಲಾ ಶಿಕ್ಷಕರು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.WhatsApp Image 2022-06-21 at 2.58.50 PM

By suddi9

Leave a Reply

Your email address will not be published. Required fields are marked *