ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಮಣಿಕಂಠಪುರದ ಹೊನ್ನಯ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ಲೀಲ(64) ಅವರು ಜೂ.27ರಂದು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
SUDDI9 MEDIA NETWORK