ಬಂಟ್ವಾಳ: ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಆಫೀಸಿನ ಉದ್ಘಾಟನೆಯನ್ನು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಜು.22ರಂದು ಶುಕ್ರವಾರ ನೆರವೇರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪೂಚ್ಚಪಾಡಿ, ಸ್ಥಳೀಯ ಮುಖಂಡರಾದ ಮೊಯಿಸಿನ್  ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. ಸದಸ್ಯರ ಸಂಖ್ಯೆ ಹೆಚ್ಚಿಸುವಲ್ಲಿ ನಾವೆಲ್ಲಾ ಗಮನಹರಿಸಬೇಕು ಎಂದು ಸಂತೋಷ್ ಕಾಮತ್ ಕರೆ ನೀಡಿದರು. ಮೊಯಿಸಿನ್ ರಾಣಾ ಸ್ವಾಗತಿಸಿದರು.

By Suddi9

Leave a Reply

Your email address will not be published. Required fields are marked *