ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಸೇವಾ ಪ್ರಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಖಾಧಿ ಉತ್ಸವ ಪ್ರಯುಕ್ತ ಖಾದಿ ಮೇಳವನ್ನು ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ರವರು ಖಾದಿ ಬಟ್ಟೆಗಳನ್ನು ಖರೀದಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಡೊಂಬಯ ಅರಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಜಿಲ್ಲಾ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಕ್ಷೇತ್ರ ಉಪಾಧ್ಯಕ್ಷರಾದ ರೋನಾಲ್ಡ್ ಡಿ ಸೋಜಾ ಕಾರ್ಯದರ್ಶಿಗಳಾದ ಗಣೇಶ್ ರೈ ಪುರುಷೋತ್ತಮ ಶೆಟ್ಟಿ ಯಶೋಧರ ಕರ್ಬೆಟ್ಟು ಪುರುಷೋತ್ತಮ ಸಾಲ್ಯಾನ್ ಜನಾರ್ಧನ ಬೊಂಡಾಲ ಸುರೇಶ್ ಕೋಟ್ಯಾನ್ ಅಶ್ವಥ್ ರಾವ್ ಪುರಸಭೆ ಸದಸ್ಯರಾದ ಹರಿಪ್ರಸಾದ್ ವಿೂನಾಕ್ಷಿ ಗೌಡ ಜಯಂತಿ ವೀರಕಂಬ ಶೋಭಾ ಶೆಟ್ಟಿ ರಾಮ ನಾಯ್ಕ ಮುಂತಾದ ಪ್ರಮುಖರು ಉಪಸ್ಥಿತರಿದ್ದರು .

By Suddi9

Leave a Reply

Your email address will not be published. Required fields are marked *