ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಸಂಚಾಲಕ ವಿಟ್ಲ ಚರ್ಚ್ ನ ಧರ್ಮಗುರು ಫಾ| ಐವನ್ ಮೈಕಲ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ಫಾ| ಸುನಿಲ್ ಪ್ರವೀಣ್ ಪಿಂಟೊ, ಸಿಸ್ಟರ್ ಮರಿನಾ, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

SUDDI9 MEDIA NETWORK