ಬಂಟ್ವಾಳ: ಅಗ್ನಿಶಾಮಕ ದಳ ವಿಭಾಗದಲ್ಲಿ ೨೦ ವರ್ಷ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಸಿಂಗಾರಕೋಡಿ ಇವರಿಗೆ ರಾಜ್ಯಪಾಲ ಧಾವರ್ ಚಂದ್ ಗೆಹ್ಲೋಟ್ ಈಚೆಗೆ ಚಿನ್ನದ ಪದಕ ನೀಡಿ ಗೌರವಿಸಿದರು. ಗೃಹಸಚಿವ ಅರಗ ಜ್ಞಾನೇಂದ್ರ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *