ಬಂಟ್ವಾಳ: ತಾಲ್ಲೂಕಿನ ಅಮ್ಟೂರು ಕರಿಂಗಾನ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆ ಬಾಲಕರ ತಂಡವು ಮಂಡ್ಯದಲ್ಲಿ ಈಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿತು.

ಶಾಲಾ ಸಂಚಾಲಕ ಧರ್ಮಗುರು ಪಾವ್ಲ್ ಪಿಂಟೋ, ಮುಖ್ಯಶಿಕ್ಷಕ ಕಿರಣ್ ಮ್ಯಾಕ್ಸಿಂ ಪಿಂಟೋ, ದೈಹಿಕ ಶಿಕ್ಷಣ ಶಿಕ್ಷಕ ಅನ್ಸಾರ್ ಕೊಳಕೆ ಮತ್ತಿತರರು ಇದ್ದಾರೆ.

By Suddi9

Leave a Reply

Your email address will not be published. Required fields are marked *