ಬಂಟ್ವಾಳ: ಬೆಂಗಳೂರು ಜ್ಞಾನ ವಿಜ್ಞಾನ ಸಮಿತಿ ನೀಡುತ್ತಿರುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾವಳಪಡೂರು ವಗ್ಗ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಶೇಕ್ ಆದಂ ಸಾಹೇಬ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *