ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿದರು.

ದೇವಳದ ಆಡಳಿತ ಧರ್ಮದಶರ್ಿ ಕೆ.ಎಸ್. ಪಂಡಿತ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ. ತುಂಗಪ್ಪ ಬಂಗೇರ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಮುಖರಾದ ನಾಗೇಶ ಕಲ್ಲಡ್ಕ, ಉಮೇಶ ಬೋಳಂತೂರು, ಡೊಂಬಯ ಅರಳ, ಕೆ.ಪ್ರಮೋದ್ ಕುಮಾರ್ ರೈ, ಮೋಹನ್ ಕೆ.ಶ್ರೀಯಾನ್ ರಾಯಿ, ಜಗದೀಶ ಆಳ್ವ ಅಗ್ಗೊಂಡೆ, ರಂಜನ್ ಕುಮಾರ್ ಶೆಟ್ಟಿ ಅರಳ, ಚಂದಪ್ಪ ಕುಲಾಲ್, ನವೀನ್ ಕೋಟ್ಯಾನ್, ಜಗದೀಶ ಕುಂದರ್, ಅಭಿಷೇಕ್ ಪಿಲಿಂಗಾಲು ಮತ್ತಿತರರು ಇದ್ದರು.
