ರಾಮನಗರ: ಬಿಡದಿಯ ನಿತ್ಯಾನಂದ ಸ್ವಾಮಿ ವಿರುದ್ಧದ ಅತ್ಯಾಚಾರ ಹಾಗೂ ರಾಸಲೀಲೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಇಂದು ರಾಮನಗರ ಕೋರ್ಟ್​ಗೆ ವೈದ್ಯಕೀಯ ವರದಿ ಸಲ್ಲಿಸಿದ್ದು, ತನ್ನ ವರದಿಯಲ್ಲಿ ನಿತ್ಯಾನಂದ ಪುರುಷ ಎಂದು ಸಾಬೀತುಪಡಿಸಿದ್ದಾರೆ. ರಾಸಲೀಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 8 ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿತ್ಯಾನಂದನಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

Swami-Nithyananda-1

By suddi9

Leave a Reply

Your email address will not be published. Required fields are marked *