ಕೈಕಂಬ: ಪೊನ್ನೆಂಗಿಲ ದೇವಪ್ಪ ಪೂಜಾರಿ(73) ಫೆ.26ರಂದು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

By Suddi9

Leave a Reply

Your email address will not be published. Required fields are marked *