ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಅವರು ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು.


ಈ ಸಂದರ್ಭ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಾನುಬಮಲಯನ್ ಅವರಿಗೆ  ಗೋವು ಆಧಾರಿತ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.


ವಿ.ಹಿಂ.ಪ.ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ವಿಹಿಂಪ, ಭಜರಂಗದಳದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *