ಬಂಟ್ವಾಳ:  ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರು ಜೂ. 26  ಬುಧವಾರದಂದು ಅಪರಾಹ್ನ 3.00 ಘಂಟೆಗೆ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಲಿದ್ದಾರೆ.


ಈ ಕಾರ್ಯಕ್ರಮದಲ್ಲಿ ತಾಲೂಕುಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಯಾವುದಾದರು ಅಹವಾಲುಗಳನ್ನು ಸರವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *