ಕೈಕಂಬ: ಮಂಗಳೂರು ತಾಲೂಕು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ
ನೂತನ ಕಟ್ಟಡ ಕ್ಷೀರಧಾರೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ 10-00 ಗಂಟೆಗೆ
ನಡೆಯಲಿದೆ.

ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಜಯರಾಮ ರೈ ಬಳಜ್ಜ ಕೆ.ಎಂ.ಎಫ್ ಬೆಂಗಳೂರು ಮತ್ತು ದ.ಕ. ಹಾ. ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *