ಬಂಟ್ವಾಳ : ಕಡೇಶ್ವಾಲ್ಯ ಗ್ರಾಮದ ಶೇರಾ-ಬಟ್ರೆಬೆಟ್ಟು ರಸ್ತೆ ಅಭಿವೃದ್ಧಿಗೆ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ರೂ.10ಲಕ್ಷ ವೆಚ್ಚದ ಕಾಮಗಾರಿಗೆ ಕನರ್ಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಂಕುಸ್ಥಾಪನೆ ನೆರವೇರಿಸಿದರು . ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ , ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ , ತಾ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ , ಗ್ರಾ.ಪಂ.ಅಧ್ಯಕ್ಷ ಸದಾಶಿವ ಜಿ. , ಸಹಾಯಕ ಕಾರ್ಯನಿವರ್ಾಹಕ ಇಂಜಿನಿಯರ್ ಕೆ.ಪಿ.ಗಿರೀಶ್ , ಪದ್ಮರಾಜ್ ಗೌಡ , ಪಾಣೆ ಮಂ.ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ , ವಲಯಾಧ್ಯಕ್ಷ ಚಿದಾನಂದ ಕಡೇಶ್ವಾಲ್ಯ , ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್ , ಸತೀಶ್ಚಂದ್ರ , ವಿಜಯ್ ಕುಮಾರ್ ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

