ಪೊಳಲಿ: ಆಟೋ ಚಾಲಕರು ಮತ್ತು ಮಾಲಕರ ಸಂಘದಿAದ ಪೊಳಲಿಯ ರಿಕ್ಷಾ ನಿಲ್ದಾಣದಲ್ಲಿ ೭೮ ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ವೀರ ಯೋಧ ಸ್ಕಂದರಾಜ್ ಅಮ್ಮುಂಜೆ ಇವರು ಧ್ವಜಾರೋಹಣ ನೆರವೇರಿಸಿದರು.


ಅಟೋ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ಯೋಧ ಸ್ಕಂದರಾಜ್ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಂಜುನಾಥ್ ಕಾರ್ಯದರ್ಶಿ ದಿಕ್ಷೀತ್ ಮತ್ತು ರಿಕ್ಷಾ ಚಾಲಕರು ಹಾಗೂ ವೆಂಕಟೇಶ್ ನಾವಡ, ಯಶವಂತ ಪೊಳಲಿ, ವಿದ್ಯಾವಿಲಾಸ ಶಾಲೆಯ ಶಿಕ್ಷಕರು ಮತ್ತು ಮಕ್ಕಳು, ಸಾರ್ವಜನಿಕರು ಉಪಸ್ಥಿತರಿದ್ದರು. ಎಲ್ಲರಿಗೂ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿAದ ಸಿಹಿತಿಂಡಿಯನ್ನು ವಿತರಿಸಲಾಯಿತು.

By Suddi9

Leave a Reply

Your email address will not be published. Required fields are marked *