ಬಂಟ್ವಾಳ ತಾಲ್ಲೂಕಿನ ರಾಯಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳ ಸುರಕ್ಷತಾ ಸಪ್ತಾಹ’ ಪ್ರಯುಕ್ತ ಗುರುವಾರ ನಡೆದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮುಖ್ಯಶಿಕ್ಷಕ ಜಯರಾಮ ಪಡ್ರೆ, ಪ್ರಮುಖರಾದ ಸದಾನಂದ ಗೌಡ, ಲಿಂಗಪ್ಪ ಸಪಲ್ಯ, ವೆಂಕಟೇಶ ಮತ್ತಿತರರು ಇದ್ದರು.

