ಬೆಂಗಳೂರು: ರಾಜ್ಯದ ಸರ್ಕಾರ ಇಂದಿನ ಸಚಿವ ಸಂಪುಟದಲ್ಲಿ ಬಸ್​ ಪ್ರಯಾಣ ದರವನ್ನು ಹೆಚ್ಚಿಸಿದೆ. 15ರಷ್ಟು ಏರಿಕೆಗೆ ಒಪ್ಪಿಗೆ ನೀಡಿದೆ. ಇದೀಗ ಈ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಅಧಿಕೃತವಾಗಿ ಘೋಷಣೆ ಸಾಧ್ಯತೆ.

By suddi9

Leave a Reply

Your email address will not be published. Required fields are marked *