ಬಾಗಲಕೋಟೆ: ಬಾಗಲಕೋಟೆಯ ಮುಧೋಳದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ತಿರುಗುವ ಪೊಲೀಸರ ಜೊತೆ ಸಹಕರಿಸಲು ಮಹಿಳೆಯರು ಕೈಯಲ್ಲಿ ಕೋಲು ಹಿಡಿದು ರಸ್ತೆಗೆ ಇಳಿದಿದ್ದಾರೆ. ಕಳ್ಳತನ‌ ಸಂಶಯದ ಮೇಲೆ‌ ಸ್ಥಳೀಯರು ಇಬ್ಬರ ಮೇಲೆ ‌ಹಲ್ಲೆ‌ ಮಾಡಿ ಕಳಿಸಿದ್ದಾರೆ. ಮುಧೋಳ ಜಯನಗರದ ಮಹಿಳೆಯರು ರಾತ್ರಿ ಪೂರ್ತಿ ಓಣಿಯಲ್ಲಿ ರೌಂಡ್ಸ್​ ಆಗುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *