ಬಸ್​​ ಚಾಲಕನಿಗೆ ಸಂಚಾರಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ಆರ್​​ಟಿಸಿ ಬಸ್​ ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಚಾಲಕ ಮತ್ತು ಪಾದಚಾರಿ ಮಹಿಳೆಗೆ ಇಬ್ಬರೂ ಮೃತಪಟ್ಟಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಮೃತ ದುರ್ದೈವಿಗಳು.

By suddi9

Leave a Reply

Your email address will not be published. Required fields are marked *