ಬಂಟ್ವಾಳ: ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ಚುನಾಯಿತರಾದ ಆರಂಬೊಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಎಚ್. ಪ್ರಭಾಕರ ರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ  ಅಭಿನಂದಿಸಲಾಯಿತು.


ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವಿಶ್ವನಾಥ ಶೆಟ್ಟಿಗಾರ್, ಶಿವ ಗೌಡ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್ ಆರ್, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಆರಂಬೊಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಶೆಟ್ಟಿ , ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *