ಬಂಟ್ವಾಳ :” ಆಪರೇಷನ್ ಸಿಂಧೂರ” ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ  ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಅನುಗ್ರಹಿಸಿ ಕರುಣಿಸಲಿ ಎಂದೂ ಸಂಕಲ್ಪಿಸಿ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದಲ್ಲಿ
ಗುರುವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು.

ಈ ಸಂದರ್ಭ  ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ವೀರೇಂದ್ರ ಅಮೀನ್ ವಗ್ಗ ಹಾಗೂ ಸದಸ್ಯರು,ಸಿಬ್ಬಂದಿಗಳು ಹಾಜರಿದ್ದರು.

By suddi9

Leave a Reply

Your email address will not be published. Required fields are marked *