ಬಂಟ್ವಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ  ನಡೆದ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಫರ್ದೆಗಳು-25 ರ ಕ್ರೀಡಾಕೂಟ ದ 4×400ಮೀಟರ್ ಓಟದ ಸ್ಫರ್ದೆಯಲ್ಲಿ ಮೊಂಟೆಪದವು ಕೆಪಿಎಸ್ ಹೈಸ್ಕೂಲ್ ನ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

By suddi9

Leave a Reply

Your email address will not be published. Required fields are marked *