ಪೊಳಲಿ: ಕರ್ನಾಟಕ ಅಮೆಚೂರು  ಜೂಡೋ ಅಸೋಸಿಯೇಷನ್ ಆಶ್ರಯದಲ್ಲಿ ಬೆಳಗಾವಿ ಜಿಲ್ಲಾ ಅಮೆಚೂರು  ಜೂಡೋ ಅಸೋಷಿಯೇಷನ್ ಸಹಯೋಗದಲ್ಲಿ ಬಾಲಕ, ಬಾಲಕಿಯರಿಗಾಗಿ ನಡೆದ ಕರ್ನಾಟಕ ರಾಜ್ಯಮಟ್ಟದ ಮುಕ್ತ ಜೂಡೋ ಪಂದ್ಯಾಟದಲ್ಲಿ ಪೊಳಲಿ ರಾಮಕೃಷ್ಣ ತಪೋವನದ. 12 ಬಾಲಕ ವಿದ್ಯಾರ್ಥಿಗಳು ಭಾಗವಹಿಸಿದ್ದು ಚೇತನ್ ಮತ್ತು ಧ್ರುವ ಎಂಬವರು ಕಂಚಿನ ಪದಕ ಹಾಗೂ ದ್ವೀತಿಯ ಚಾಂಪಿಯನ್ ಪಡೆದು ಪೊಳಲಿ ಆಶ್ರಮಕ್ಕೆ ಕೀರ್ತಿ ತಂದಿದ್ದಾರೆ.

ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿ ಅಭಿನಂದಿಸಿದ್ದಾರೆ .ಪೊಳಲಿ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಬೆಳಗಾವಿಯ ಗಾಂಧಿ ಭವನದಲ್ಲಿ ಜುಲೈ ೨೫ ರಿಂದ ೨೭ರವರೆಗೆ ಜೂಡೋ ಪಂಟ್ಯಾಟ ನಡೆದಿದ್ದು 

By suddi9

Leave a Reply

Your email address will not be published. Required fields are marked *