ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸದರ್ಾರ್ ವಲ್ಲಭ ಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿವಸ್’ ಏಕತಾ ಓಟ ಶುಕ್ರವಾರ ನಡೆಯಿತು.

ಹೆಚ್ಚುವರಿ ಎಸ್ಪಿ ನವೀನ್ ಕುಮಾರ್ ಬೂಮಾರೆಡ್ಡಿ, ಇನ್ಸ್ ಪೆಕ್ಟರ್ ಶಿವಕುಮಾರ್, ಲಯನ್ಸ್ ಮತ್ತು ವಿವಿಧ ವಿವಿಧ ರೋಟರಿ ಕ್ಲಬ್ ಸಹಿತ ಜೆಸಿಐ ಸಂಘಟನೆ ಹಾಗೂ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *