ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ಅಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ಕ್ಷಯ ರೋಗಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿ ಗಳ ಕಿಟ್  ವಿತರಿಸಲಾಯಿತು. ಈ ಸಂಧರ್ಭದಲ್ಲಿ  ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. ಮಾಜಿ ಅಧ್ಯಕ್ಷರುಗಳಾದ  ದಯಾನಂದ್  ಬಂಟ್ವಾಳ್, ಸುಕುಮಾರ್, ಹರೀಶ್ ಕುಂದರ್,ಪ್ರದಾನ ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಉಪಾಧ್ಯಕ್ಷರಾದ ಹರೀಶ್ ನಾಟಿ, ಛಾಯಾ ಕಾರ್ಯದರ್ಶಿ ಪ್ರಶಾಂತ್ ಹಾಗು  ಆಸ್ಪತ್ರೆಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು. 
 
 
 
 

By suddi9

Leave a Reply

Your email address will not be published. Required fields are marked *