ಅಡ್ಡೂರು:ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ನೂಯಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ NH-66ರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಮಳೆ‌ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಗುರುಪುರ ಪಂಚಾಯತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರ ನೇತೃತ್ವದಲ್ಲಿ ಮಾನ್ಹ ಜಿಲ್ಲಾಧಿಕಾರಿ ಮತ್ತು NHAI ಪ್ರೊಜೆಕ್ಟ್ ಡೈರೆಕ್ಟರ್ ಅವರಿಗೆ ಮನವಿ ಸಲ್ಲಿಸಲಾಯಿ

ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಅಡ್ಡೂರು, ಝಹೀರ್ ನೂಯಿ ಮತ್ತು‌ ಗ್ರಾಮಸ್ಥರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *