ಬಂಟ್ವಾಳ:ತಾಲ್ಲೂಕಿನ ಮಂಚಿ ಸಮೀಪದ ಕುಕ್ಕಾಜೆ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ವಾರ್ಷಿಕ ಪೂಜೆ ಮತ್ತು ಭಜನೆ ಮತ್ತಿತರ ಕಾರ್ಯಕ್ರಮವು ಇದೇ 18ರಂದು ನಡೆಯಲಿದೆ. ಇದೇ ವೇಳೆ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ರಾತ್ರಿ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

SUDDI9 MEDIA NETWORK