ಗುರುಪುರ : ಗುಜರಾತ್‌ನಲ್ಲಿ ಖಾಸಗಿ ಕಂಪೆನಿಯೊAದರಲ್ಲಿ ಉನ್ನತ ಹುದ್ದೆಯಲ್ಲಿದ್ದ ಗುರುಪುರ ಕಾರಮೊಗರುಗುತ್ತು ಸದಾಶಿವ ಭಂಡಾರಿ(೭೭) ಅವರು ಅಲ್ಪಕಾಲದ ಅನಾರೋಗ್ಯದಿಂದ ವಾಮಂಜೂರಿನ ಸ್ವಗೃಹದಲ್ಲಿ ಮೇ. ೩ರಂದು ನಿಧನ ಹೊಂದಿದರು.

ಮೃತರು ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೇ. ೪ರಂದು ಗುರುಪುರದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
